SHARE

ಬೆಳಗಾವಿ- ಕಾಕತಿ ಅರಣ್ಯ ಪ್ರದೇಶದಲ್ಲಿ ಸೋಮವಾರ ನಡೆದಿದ್ದ ಅಪ್ರಾಪ್ತ ವೈದ್ಯಕೀಯ ವಿದ್ಯಾರ್ಥಿನಿ ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿ ನಾಲ್ವರನ್ನು ಪೊಲೀಸರು ಪೊಸ್ಕೋ ಕಾಯ್ದೆಯಡಿ ಬಂಧಿಸಿದ್ದಾರೆ.

ಹಿರಿಯ ಪೊಲೀಸ್ ಅಧಿಕಾರಿಗಳು ಆರೋಪಿಗಳನ್ನು ಕಾಕತಿ ಪೊಲೀಸರು ಬಂಧಿಸಿದ್ದಾರೆ ಎಂದು ಸ್ಪಷ್ಠಪಡಿಸಿದ್ದಾರೆ.