SHARE

ಬೆಳಗಾವಿ: ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಹಿರೆಕೋಡಿ ಗ್ರಾಮ ಪಂಚಾಯತ್ ನಲ್ಲಿ ಲಂಚದ ಹಣ ಪಡೆಯುವಾಗ ಎಸಿಬಿ ಬಲೆಗೆ. ಲೆಕ್ಕಾದಿಕಾರಿ ಸಿದ್ದಾಥ೯ ಸಿಂಗಾಡಿ, ಗ್ರಾಮ ಸೆವಕ ಜಿಕೆರಿಯಾ ಪಟೆಲ್ ಇಬ್ಬರು ಲಂಚ ಪಡೆಯುವಾಗ ಸಿಕ್ಕಿಬಿದ್ದಿದ್ದಾರೆ ಎಂದು ತಿಳಿದುಬಂದಿದೆ. ನಾಲ್ಕು ಸಾವಿರ ಹಣ ಪಡೆಯುವಾಗ ಸಿಕ್ಕಿಬಿದ್ದಿದ್ದಾರೆ.ಸುಭಾಶ ಬಾಳಿಕಾಯಿ ಎಂಬುವವರು ಎಸಿಬಿಗೆ ದೂರು ನೀಡಿದ್ದರು. ಎಸಿಬಿ ಡಿಎಸ್ಪಿ ಜೆ. ರಘು ನೇತೃತ್ವದಲ್ಲಿ ದಾಳಿ ನಡೆಸಲಾಗಿದೆ.