SHARE

ಬೆಳಗಾವಿ: ತಾಲೂಕಿನ ಮೊದಗಾ ಗ್ರಾಮದಲ್ಲಿ ಹಾಡಾ ಹಗಲೇ ಮನೆ ಕಳ್ಳತನ ಇಂದು ನಡೆದಿದೆ. ಮನೆಯಲ್ಲಿ ಯಾರೂ ಇಲ್ಲದ ವೇಳೆಯಲ್ಲಿ ಮನೆಯ ಹಿಂದಿನ ಬಾಗಿಲು ಮುರಿದು ದೋಚಿದ ಪ್ರಕರಣ ನಡೆದಿದೆ.
ಬೆಳಗಾವಿ ಬಾಗಲಕೋಟ ರಾಜ್ಯ ಹೆದ್ದಾರಿಗೆ ಅಂಟಿಕೊಂಡಿರುವ ಮನೆಯಲ್ಲೇ ಘಟನೆ ನಡೆದಿದೆ.ನಾಲ್ಕು ತೊಲೆ ಬಂಗಾರ ಹಾಗೂ 50 ಸಾವಿರ ನಗದು ಹಣ ಕಳ್ಳತನವಾದ ಬಗ್ಗೆ ಮಾರಿಹಾಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು