SHARE

ಬೆಳಗಾವಿ: ನಿಪ್ಪಾಣಿ ನಗರ ಬಳಿ ಇಂದು ಮಧ್ಯಾಹ್ನ ಕಾರು ಅಪಘಾತ ಸಂಭವಿಸಿದೆ. ವೇಗವಾಗಿ ಮರಕ್ಜೆ ಅಪ್ಪಳಿಸಿ ಕಾರಿನಲ್ಲಿದ್ದ ಮೂವರು ಸ್ಥಳದಲ್ಲಿ ಸಾವನಪ್ಪಿದ್ದಾರೆ. ಮೃತಪಟ್ಟವರು ಮೂವರು ಸಹ ನ್ಯಾಯವಾದಿಗಳೆಂದು ಗುರುತಿಸಲಾಗಿದೆ. ಮೃತಪಟ್ಟವರ ಸ್ವವಿವರ ತಿಳಿದು ಬಂದಿಲ್ಲ. ಘಟನಾ ಸ್ಥಳಕ್ಕೆ ನಿಪ್ಪಾಣಿ ಪೊಲೀಸ್ ಸಿಬ್ಬಂಧಿ ಹಾಗೂ ಹಿರಿಯ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಪ್ರಕರಣ ದಾಖಲಾಗಿದೆ.