SHARE

ಬೆಳಗಾವಿ: ಹಿರೇನಂದಿಹಳ್ಳಿ ಸೌಭಾಗ್ಯ ಲಕ್ಷ್ಮೀ ಸಕ್ಕರೆ ಕಾರ್ಖಾನೆ ಅವರಿಂದ ಇನ್ನೂ ಹಲವು ರೈತರಿಗೆ ಕಬ್ಬಿನ ಬಾಕಿ ಬಿಲ್ ಬಂದಿಲ್ಲ ಎಂದು ಒತ್ತಾಯಿಸಿ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು. ಹಲವಾರು ಸಲ ಜಿಲ್ಲಾಧಿಕಾರಿಗಳು & ಸಕ್ಕರೆ ಕಾರ್ಖಾನೆಗೆ ಕಬ್ಬಿನ ಬಾಕಿ ಬಿಲ್ ಬಿಡುಗಡೆಗೆ ಆಗ್ರಹಿಸಿ ಮನವಿ ಮಾಡಿದರು. ಜಾವೀದ ಮುಲ್ಲಾ, ಎಸ್. ಎಸ್. ಮುಲ್ಲಾ ಇತರರು ಉಪಸ್ಥಿತರಿದ್ದರು.