SHARE

ಬೆಳಗಾವಿ: ಗೋಕಾಕ ನಗರದಲ್ಲಿ ಪುಟ್ಟ ಬಾಲಕಿ ಮೇಲೆ ಅತ್ಯಾಚಾರ ಯತ್ನ ನಡೆಸಿದ ಯುವಕನಿಗೆ ಗಲ್ಲು ಶಿಕ್ಷೆ ವಿಧಿಸಬೇಕೆಂದು ಟಿಪ್ಪು ಸುಲ್ತಾನ್ ಸಂಘರ್ಷ ಸಮಿತಿ ಜಿಲ್ಲಾಧಿಕಾರಿಗೆ ಆಗ್ರಹಿಸಿತು.ಗೋಕಾಕ ನಗರದಲ್ಲಿ ಪುಟ್ಟ ಬಾಲಕಿಯನ್ನು ಪುಸಲಾಯಿಸಿ ಅತ್ಯಾಚಾರಕ್ಕೆ ಯತ್ನಿಸಿದ್ದಾನೆ. ಆತನಿಗೆ ತತಕ್ಷಣ ಶಿಕ್ಷೆ ಕೊಡಬೇಕು ಎಂದು ಜಿಲ್ಲಾ ಅಧ್ಯಕ್ಷ ಆರೀಫ್ ಕಟಗೇರಿ ನೇತೃತ್ವದಲ್ಲಿ ಪ್ರತಿಭಟನೆ ನಡೆಯಿತು.