SHARE

ಬೆಂಗಳೂರು: ರೆಬಲ್ ಸ್ಟಾರ್ ಅಂಬರೀಶ್ ನಿಧನ ಹಿನ್ನೆಲೆ ಬೆಂಗಳೂರಿಗೆ ಆಗಮಿಸಿರುವ ತಮಿಳ್ ಸೂಪರ್ ಸ್ಟಾರ್ ರಜನಿಕಾಂತ್ ಅಂಬರೀಶ್ ಗೆ ಅಂತಿಮ ನಮನ ಸಲ್ಲಿಸಿದರು. ಕಂಠೀರವ ಸ್ಟೇಡಿಯಂಗೆ ಆಗಮಿಸಿದ ರಜನಿಕಾಂತ್ ಅಂಬರೀಶ್ ಅಂತಿಮ ದರ್ಶನ ಪಡೆದರು, ಈ ವೇಳೆ ಅಂಬರೀಶ್ ಅವರನ್ನು ನೆನೆದು ಕಣ್ಣೀರಿಟ್ಟರು. ಸುಮಲತಾ ಅಂಬರೀಶ್ ಗೆ ರಜನಿಕಾಂತ್ ಸಾಂತ್ವನ ಹೇಳಿದರು.