SHARE

ಬೆಳಗಾವಿ: ಬೆಳಗಾವಿ ಲೋಕಸಭಾ ಕ್ಷೇತ್ರದಿಂದ ನಾಲ್ಕನೇಯ ಬಾರಿಗೆ ಬಿ.ಜೆ.ಪಿ ಟಿಕೇಟ್ ಗಿಟ್ಟಿಸಿಕೊಂಡಿರುವ ಸುರೇಶ ಅಂಗಡಿ ಇಂದು ಬೆಳಗಾವಿಯಲ್ಲಿ ನಾಮಪತ್ರ ಸಲ್ಲಿಸಿದರು. ನಾಮ ಪತ್ರ ಸಲ್ಲಿಸುವ ವೇಳೆ ಅವರ ಜೊತೆ ಪ್ರಭಾಕರ ಕೋರೆ, ಅಭಯ ಪಾಟೀಲ ,ಅನೀಲ ಬೆನಕೆ ಮತ್ತಿತರರು ಉಪಸ್ಥಿತರಿದ್ದರು. ಈ ಸಂಧರ್ಭದಲ್ಲಿ ಮಾಧ್ಯಮದವರ ಜೊತೆ ಮಾರನಾಡಿದ ಸುರೇಶ ಅಂಗಡಿ, ಈ ಬಾರಿಯೂ ನನ್ನ ಗೆಲುವು ಸುನಿಶ್ಚಿತ. ಕಳೆದಬಾರಿಗಿಂತ ಈ ಬಾರಿ ಅಧಿಕ ಮತಗಳ ಅಂತರದಿಂದಿ ಗೆದ್ದು ಬರುವ ವಿಶ್ವಾಸ ವ್ಯೆಕ್ತಪಡಿಸಿದರು.