SHARE

ಬೆಳಗಾವಿ: ಮಹಾರಾಷ್ಟ್ರದಲ್ಲಿ ಚುನಾವಣಾ ಪ್ರಚಾರಕ್ಕೆ ತೆರಳುವ ಮಾರ್ಗ ಮಧ್ಯೆ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ ಶಾ ಇಂದು ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಇಳಿದರು. ಬೆಳಿಗ್ಗೆ 11ಕ್ಕೆ ಆಗಮಿಸಿದ ಶಹಾ ಅವರನ್ನು ಶಾಸಕ ಅನಿಲ ಬೆನಕೆ, ಅಭಯ ಪಾಟೀಲ, ಮಹಾಂತೇಷ ಕವಟಗಿಮಠ, ಸಂಜಯ ಪಾಟೀಲ, ರಾಜು ಚಿಕ್ಕನಗೌಡ್ರ ಮತ್ತಿತರರು ಬರಮಾಡಿಕೊಂಡರು.