SHARE

ಬೆಂಗಳೂರು: IMA ಜ್ಯುವೆಲರ್ಸ ಪ್ರಕರಣಕ್ಕೆ ಸಂಭಂದಿಸಿದಂತೆ ಗೃಹ ಸಚಿವ MB ಪಾಟೀಲ್ ಇಂದು ಮಧ್ಯಾಹ್ನ ತುರ್ತು ಸಭೆ ಕರೆದಿದ್ದಾರೆ. ಪ್ರಕರಣದ ಅಪ್ಡೇಟ್ ಹಾಗೂ ತನಿಖೆ ಬಗ್ಗೆ ತಿಳಿದುಕೊಳ್ಳಲು ಈ ಸಭೆ ಕರೆಯಲಾಗಿದೆ. ಸಭೆಯಲ್ಲಿ ನಗರ ಪೊಲೀಸ್ ಆಯುಕ್ತ, ಡಿಜಿ & ಐಜಿಪಿ ಮತ್ತು ಸಿಸಿಬಿ ಅಧಿಕಾರಿಗಳು ಭಾಗಿಯಾಗಲಿದ್ದಾರೆ.