SHARE

ಬೆಂಗಳೂರು: ಕೊನೆಗೂ ಕಾಂಗ್ರೆಸ್ ಹೈಕಮಾಂಡ್ ಮಾಜಿ ಸಿಎಂ ಸಿದ್ದರಾಮಯ್ಯರನ್ನೇ ಮತ್ತೊಮ್ಮೆ ರಾಜ್ಯದ ವಿಪಕ್ಷ ನಾಯಕರಾಗಿ ಆಯ್ಕೆ ಮಾಡಿದೆ. ರಾಜ್ಯ ಕಾಂಗ್ರೆಸ್​ ಉಸ್ತುವಾರಿ ಹಾಗೂ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆಸಿ ವೇಣುಗೋಪಾಲ್ ಇಂದು ಸಿದ್ದರಾಮಯ್ಯರ ಹೆಸರನ್ನ ಘೋಷಣೆ ಮಾಡಿದ್ದಾರೆ.