SHARE

ಬೆಳಗಾವಿ: ಕನ್ನಡ ಮತ್ತು ಸಂಸ್ಕøತಿ ಇಲಾಖೆ ವ್ಯಾಪ್ತಿಯ ಹಾಗೂ ಪ್ರಾಧಿಕಾರಿಗಳಿಗೆ ಅಧ್ಯಕ್ಷ, ಸದಸ್ಯರನ್ನು ನೇಮಿಸಿ ಮಂಗಳವಾರ ರಾಜ್ಯ ಸರಕಾರ ಆದೇಶ ಹೊರಡಿಸಿದ್ದು, ಬೆಳಗಾವಿಯಿಂದ ಕೊಂಕಣಿ ಸಾಹಿತ್ಯ ಅಕಾಡೆಮಿಗೆ ಸದಸ್ಯರಾಗಿ ಖ್ಯಾತಿ ಉದ್ಯಮಿ, ತಬಲಾವಾಧಕರಾದ ಪ್ರಮೋದ ಶೇಟ ಅವರನ್ನು ಕರ್ನಾಟಕ ಸರಕಾರ ನೇಮಕ ಮಾಡಿದೆ.