SHARE

ಬೆಳಗಾವಿ:ಬೆಳಗಾವಿ ಜಿಲ್ಲೆಯಲ್ಲಿ‌ ಇಂದು ಒಂದೇ ದಿನ 51 ಕೊರೊನಾ ಪಾಸಿಟಿವ್ ಕೇಸ್ ಗಳು ಪತ್ತೆಯಾಗಿವೆ. ಬೆಳಗಾವಿ ಜಿಲ್ಲೆಯಲ್ಲಿ ಕೊರೋನಾ ಸೊಂಕಿತರ ಸಂಖ್ಯೆ 200 ರ ಗಡಿ ದಾಟಿದೆ.ಬೆಳಗಾವಿ ಜಿಲ್ಲೆಯಲ್ಲಿ ಇವತ್ತಿನವರೆಗೆ ಸೊಂಕಿತರ ಸಂಖ್ಯೆ ಡಬಲ್ ಸೆಂಚ್ಯುರಿ ಬಾರಿಸಿ 211ಕ್ಕೆ ತಲುಪಿದೆ.ವರದಿ ಬರುವ ಮೊದಲೇ ಕ್ವಾರಂಟೈನ್ ಕೇಂದ್ರದಿಂದ ಬಿಡುಗಡೆ ಆಗಿದ್ದ ಹಲವರಲ್ಲಿ ಸೋಂಕು ಇರುವದು ದೃಡವಾಗಿದೆ.