SHARE

ಮುಂಬೈ: ಬಾಲಿವುಡ್ ನ ಖ್ಯಾತ ನಟ ಸುಶಾಂತ್ ಸಿಂಗ್ ನೇಣು ಬಿಗಿದು ಆತ್ಮಹತ್ಯೆಯನ್ನು ಮಾಡಿಕೊಂಡಿದ್ದಾರೆ. ನೇಣು ಬಿಗಿದ ಸ್ಥಿತಿಯಲ್ಲಿ ಮುಂಬೈನ ಬಾಂದ್ರಾ ಮನೆಯಲ್ಲಿ ಅವರ ಮೃತದೇಹ ಪತ್ತೆಯಾಗಿದೆ. 2008ರಲ್ಲಿ ಸುಶಾಂತ್ ಸಿಂಗ್ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿದ್ದರು.

ಕೈಪೋಚೆ ಚಿತ್ರದ ಮೂಲಕ ಬಾಲಿವುಡ್ ಗೆ ಎಂಟ್ರಿಯನ್ನು ಕೊಟ್ಟಿದ್ದ ಸುಶಾಂತ್ ಸಿಂಗ್, ದೋನಿ ಸಿನಿಮಾ ಸೇರಿದಂತೆ ಸಿನಿಮಾದಲ್ಲಿ ನಟಿಸಿದ್ದರು. ಇತ್ತೀಚೆಗೆ ಇವರ ಮ್ಯಾನೇಜರ್ ದಿಶಾ ಸಾಲಿಯಾನ್ 14ನೇ ಮಹಡಿಯಿಂದ ಹಾರಿ ಆತ್ಮಹತ್ಯೆಯನ್ನು ಮಾಡಿಕೊಂಡಿದ್ದರು