SHARE

ಬೆಳಗಾವಿ: ಕೇಂದ್ರ ಲೋಕಸೇವಾ ಆಯೋಗ ನಡೆಸಿದ ಸಿವಿಲ್ ಸೇವಾ ಪರೀಕ್ಷೆಯಲ್ಲಿ ಬೆಳಗಾವಿ ಕುವರಿ 670ನೇ ರ್ಯಾಂಕ್ ಗಳಿಸಿದ್ದಾಳೆ. ಜಿಲ್ಲೆಯ ಚಿಕ್ಕೋಡಿಯ ಪ್ರಿಯಾಂಕಾ ಕಾಂಬಳೆ UPSC ತೇರ್ಗಡೆ ಆಗಿದ್ದು, IPS ಹುದ್ದೆ ಸಿಗುವ ನಿರೀಕ್ಷೆ ವ್ಯಕ್ತಪಡಿಸಿದರು.