SHARE

ಬೆಳಗಾವಿ: ಜಿಲ್ಲೆಯ ಸವದತ್ತಿಯ ಧಾರವಾಡ ಮಾರ್ಗದಲ್ಲಿ ಬೊಲೆರೊ ಮತ್ತು ಟಾಟಾ ಏಸ್ ವಾಹನ ಮುಖಾಮುಖಿ ಡಿಕ್ಕಿಯಾಗಿ 7 ಜನ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಕೆಲವರು ಗಾಯಗೊಂಡಿದ್ದಾರೆ. ಘಟನಾ ಸ್ಥಳಕ್ಕೆ ಸವದತ್ತಿ ಪೊಲೀಸರ ಭೇಟಿ, ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.