SHARE

ಬೆಳಗಾವಿ: ಮಾರಿಹಾಳ ಗ್ರಾಮದಲ್ಲಿ ಮಟಕಾ ಅಡ್ಡೆಯ ಮೇಲೆ ದಾಳಿ ಮಾಡಿರುವ ಮಾರಿಹಾಳ ಠಾಣೆ ಪೊಲೀಸರು ಆರೋಪಿತ ಫಕೀರಪ್ಪ ಗುಡದಪ್ಪ ಬಳ್ಳೋಡಿ(೨೩) ಎಂಬಾತನನ್ನು ವಶಕ್ಕೆ ಪಡೆದಿದ್ದಾರೆ. ಆರೋಪಿತನಿಂದ ಸುಮಾರು ₹10,400 ನಗದು ವಶಕ್ಕೆ ಪಡೆಯಲಾಗಿದೆ ಎಂದು ಡಿಸಿಪಿ ಅಮಾಟೆ ಮಾಹಿತಿ ನೀಡಿದ್ದಾರೆ.