SHARE

ನವದೆಹಲಿ: ನಾಳೆ ಕೇಂದ್ರ ಚುನಾವಣಾ ಆಯೋಗದಿಂದ ಸಭೆ ನಡೆಯಲಿದೆ. ನಾಳೆ ಬೆಳಗ್ಗೆ 11 ಗಂಟೆಗೆ ಸಭೆ ನಿಗದಿಯಾಗಿದ್ದು 5 ರಾಜ್ಯಗಳ ವಿಧಾನಸಭೆ ಚುನಾವಣೆಯ ವೇಳಾಪಟ್ಟಿ ಪ್ರಕಟ‌ವಾಗುವ ಸಾಧ್ಯತೆಯಿದೆ. ಜೊತೆಗೆ, ರಾಜ್ಯದಲ್ಲಿ ನಡೆಯಬೇಕಿದ್ದ ಬೈಎಲೆಕ್ಷನ್‌ಗೂ ನಾಳೆಯೇ ದಿನಾಂಕ ಘೋಷಣೆಯಾಗುವ ಸಾಧ್ಯತೆಯಿದೆ.