SHARE

ಎಂಇಎಸ್ ಮತ್ತೊಂದು ಶಾಕ್ ಕೊಡಲು ಬಿಜೆಪಿ ಶಾಸಕರ ಪ್ಲ್ಯಾನ್
ಬೆಳಗಾವಿಯ ಪಾಲಿಕೆ ಚುನಾವಣೆಯಲ್ಲಿ ಸೋತು ಸುಣ್ಣವಾಗಿರೋ ಎಂಇಎಸ್
ಕೇವಲ 2 ಪಾಲಿಕೆ ಸದಸ್ಯರಿಗೆ ಸೀಮಿತವಾಗಿರೋ ಎಂಎಇಸ್
ಕಳೆದ ಹತ್ತಾರು ವರ್ಷಗಳಿಂದ ಪಾಲಿಕೆಯಲ್ಲಿ ಹಿಡಿತ ಹೊಂದಿದ್ದ ಸಂಘಟನೆ
ಸಮಿತಿಗೆ ಮರ್ಮಾಘಾತ ನೀಡಿದ ಬೆಳಗಾವಿ ಮತದಾರರು
ಬೆಳಗಾವಿಯಲ್ಲಿ ಭಾಷಾ ರಾಜಕಾರಣಕ್ಕೆ ಸಂಪೂರ್ಣ ಇತಿಶ್ರೀ
ಪಾಲಿಕೆ ಚುನಾವಣೆಯಲ್ಲಿ ತೀವ್ರ ಮುಖಭಂಗ ಅನುಭವಿಸಿದ್ದ ಎಂಇಎಸ್
ಮೇಯರ್, ಉಪಮೇಯರ್ ಆಯ್ಕೆಯಲ್ಲಿಯೂ ಬಿಜೆಪಿಯಿಂದ ಜಾಣ ನಡೆ

ಮೇಯರ್ ಸ್ಥಾನ ಸಾಮಾನ್ಯ ವರ್ಗ, ಉಪಮೇಯರ್ ಸಾಮಾನ್ಯ ಮಹಿಳೆಗೆ ಮೀಸಲು ಹಿನ್ನೆಲೆ
ಮರಾಠ ಸಮೂದಾಯದ ನಾಯಕನಿಗೆ ಪಟ್ಟ ಕಟ್ಟಲು ಪ್ಲ್ಯಾನ್ ಮಾಡಿರೋ ಬಿಜೆಪಿ
ಈ ಮೂಲಕ ಎಂಎಇಸ್ ಸಂಪೂರ್ಣವಾಗಿ ಬಾಯಿ ಮುಚ್ಚಿಸಲು ತೀರ್ಮಾನ
ಮೇಯರ್ ಸ್ಥಾನ ಮರಾಠ ಸಮೂದಾಯಕ್ಕೆ, ಉಪಮೇಯರ್ ಸ್ಥಾನ ಲಿಂಗಾಯತರಿಗೆ ನೀಡುವ ಬಗ್ಗೆ ಚಿಂತನೆ
ಮೇಯರ್ ಆಯ್ಕೆಯಲ್ಲಿ ನಿರ್ಣಾಯಕ ಪಾತ್ರ ವಹಿಸಲಿರೋ ಅಭಯ ಪಾಟೀಲ್
ಅಭಯ ಪಾಟೀಲ್ ಬೆಳಗಾವಿ ದಕ್ಷಿಣ ಕ್ಷೇತ್ರ ಬಿಜೆಪಿ ಶಾಸಕ
ಒಂದು ವರ್ಷದಿಂದ ಪ್ಲ್ಯಾನ್ ಮಾಡಿ ಎಂಇಎಸ್ ಮಣ್ಣು ಮುಕ್ಕಿಸಿದ್ದ ಪಾಟೀಲ್
ಇಂದು ಸಿಎಂ ಭೇಟಿಯಾಗಿ ಮೇಯರ್, ಉಪಮೇಯರ್ ಆಯ್ಕೆಯಲ್ಲಿ ಅನುಸರಿಸಬೇಕಾದ ತಂತ್ರದ ಬಗ್ಗೆ ಚರ್ಚೆ
ಮೇಯರ್ ಆಯ್ಕೆಯಲ್ಲಿ ಶಾಸಕ ಅಭಯ ಪಾಟೀಲ್ ನಿರ್ಧಾರವೇ ಅಂತಿಮ ಸಾಧ್ಯತೆ