ದೇಶ
Home ದೇಶ
ಗ್ರಾಮೀಣ ಕ್ಷೇತ್ರ ನನ್ನದು, ಇನ್ಮುಂದೆ ಅಲ್ಲಿ ಅಭಿವೃದ್ಧಿ ಪರ್ವ: ರಮೇಶ ಜಾರಕಿಹೊಳಿ
ಬೆಳಗಾವಿ: ಇಟ್ಟ ಹೆಜ್ಜೆಯಲ್ಲಿ ಹಿಂದೆ ಸರಿಯದೇ ತಮ್ಮ ಗೆಲುವು ಸಾಬೀತುಪಡಿಸುತ್ತ ಬಂದಿರುವ ಸಚಿವ ರಮೇಶ ಜಾರಕಿಹೊಳಿ ಈಗ ಬೆಳಗಾವಿ ಗ್ರಾಮೀಣ ಕ್ಷೇತ್ರ ತಮ್ಮ ತೆಕ್ಕೆಗೆ ಹಾಕಿಕೊಳ್ಳಲು ಸಜ್ಜಾಗಿದ್ದಾರೆ. ಈ ಮೂಲಕ ಕಾಂಗ್ರೆಸ್ ಕೈವಶವಾಗಿರುವ...
ದೇಶದ ಮೊದಲ ಕಿಸಾನ್ ರೈಲಿಗೆ ಚಾಲನೆ: ರಾಜ್ಯ ಪ್ರಸ್ತಾವ ಸಲ್ಲಿಸಿದರೆ ಪರಿಶೀಲನೆ: ಸಚಿವ ಸುರೇಶ್ ಅಂಗಡಿ
ಬೆಳಗಾವಿ: ದೇಶದ ಮೊಟ್ಟಮೊದಲ ಕಿಸಾನ್ ರೈಲು ಸಂಚಾರಕ್ಕೆ ಕೇಂದ್ರ ಕೃಷಿ ಸಚಿವರಾದ ನರೇಂದ್ರ ಸಿಂಗ್ ತೋಮರ್ ಅವರು ಶುಕ್ರವಾರ ಹಸಿರುನಿಶಾನೆ ತೋರಿಸಿದರು. ಮಹಾರಾಷ್ಟ್ರದ ದೇವಲಾಲಿ ಮತ್ತು ಬಿಹಾರದ ದಾನಾಪುರ ನಡುವೆ ಸಂಚರಿಸಲಿರುವ ಮೊದಲ...
ಖ್ಯಾತ ಬಾಲಿವುಡ್ ನಟ ಸುಶಾಂತ್ ಸಿಂಗ್ ನೇಣು ಬಿಗಿದು ಆತ್ಮಹತ್ಯೆ
ಮುಂಬೈ: ಬಾಲಿವುಡ್ ನ ಖ್ಯಾತ ನಟ ಸುಶಾಂತ್ ಸಿಂಗ್ ನೇಣು ಬಿಗಿದು ಆತ್ಮಹತ್ಯೆಯನ್ನು ಮಾಡಿಕೊಂಡಿದ್ದಾರೆ. ನೇಣು ಬಿಗಿದ ಸ್ಥಿತಿಯಲ್ಲಿ ಮುಂಬೈನ ಬಾಂದ್ರಾ ಮನೆಯಲ್ಲಿ ಅವರ ಮೃತದೇಹ ಪತ್ತೆಯಾಗಿದೆ. 2008ರಲ್ಲಿ ಸುಶಾಂತ್ ಸಿಂಗ್ ಚಿತ್ರರಂಗಕ್ಕೆ...
ವೈದ್ಯೆ ಅತ್ಯಾಚಾರ ಹತ್ಯೆ ಪ್ರಕರಣ: ನಾಲ್ವರು ಕಾಮುಕರು ಎನಕೌಂಟರ್
ಬೆಂಗಳೂರು:ಹೈದ್ರಾಬಾದ್ ಪಶುವೈದ್ಯೆ ಅತ್ಯಾಚಾರ ಹಾಗೂ ಹತ್ಯೆ ಪ್ರಕರಣದ ನಾಲ್ವರು ಆರೋಪಿಗಳನ್ನು ಪೊಲೀಸರು ಎನಕೌಂಟರ್ ಮಾಡಿದ್ದಾರೆ. ಸುದ್ದಿ ಹಬ್ಬುತ್ತಿದ್ದಂತೆ ದೇಶಾದ್ಯಂತ ಶಾಲಾ ಕಾಲೇಜುಗಳಲ್ಲಿ ಹಾಗೂ ಮಹಿಳಾ ವಲಯದಲ್ಲಿ ಸಂಭ್ರಮಾಚರಣೆ ಪ್ರಾರಂಭವಾಗಿದೆ. ನ. 27ರಂದು ನಡೆದಿದ್ದ...
ಅಯೋಧ್ಯೆಯಲ್ಲಿ ಸರಕಾರ ರಾಮಮಂದಿರ ನಿರ್ಮಿಸಲಿ! ಸುಪ್ರೀಂ ಸ್ಪಷ್ಠ ಆದೇಶ
ನವದೆಹಲಿ: ಇಂದು ಪ್ರಕಟಣೆಗೆ ಅಣಿಯಾದ ಅಯೋಧ್ಯೆ ಐತಿಹಾಸಿಕ ತೀರ್ಪು ದೇಶವಾಸಿಗಳ ಬಿಗಿ ಉಸಿರಿನ ಮಧ್ಯೆ ಮುಖ್ಯ ನ್ಯಾಯಮೂರ್ತಿಯಿಂದ ಓದಲಾಯಿತು. ಶಿಯಾ ವಕ್ಫ್ ಬೋರ್ಡ್ ಅರ್ಜಿ ತೀರ್ಪಿನ ಪ್ರಥಮಾರ್ಧದಲ್ಲೇ ಸುಪ್ರೀಕೋರ್ಟ್ ಐವರು ನ್ಯಾಯಮೂರ್ತಿಗಳು ವಜಾಗೊಳಿಸಿದರು....
ಅಯೋಧ್ಯೆ ತೀರ್ಪು ಪ್ರಕಟ… LIVE UPDATES
ನವದೆಹಲಿ: ಇಡೀ ಭಾರತ ಎದುರು ನೋಡುತ್ತಿದ್ದ ಅಯೋಧ್ಯೆ ವಿವಾದಕ್ಕೆ ಅಂತ್ಯ ಹಾಡಿರುವ ಸುಪ್ರೀಂಕೋರ್ಟ್, ಐತಿಹಾಸಿಕ ತೀರ್ಪು ನೀಡಿದೆ. ವಿವಾದಿತ ಪ್ರದೇಶದಲ್ಲಿ ಮಂದಿನ ನಿರ್ಮಾಣಕ್ಕೆ ಉಚ್ಛ ನ್ಯಾಯಾಲಯ ಗ್ರೀನ್ ಸಿಗ್ನಲ್ ನೀಡಿದೆ. ತೀರ್ಪಿನ...
ನಾಳೆಯೇ ಹೊರಬೀಳಲಿದೆ ಅಯೋಧ್ಯಾ ತೀರ್ಪು..!
ನವದೆಹಲಿ: ಇಡೀ ದೇಶವೇ ಕಾಯುತ್ತಿರುವ ಅಯೋಧ್ಯಾ ವಿವಾದದ ತೀರ್ಪು ಶನಿವಾರ ಹೊರಗೆ ಬರಲಿದೆ. ಶನಿವಾರ ಬೆಳಗ್ಗೆ 10.30ಕ್ಕೆ ತೀರ್ಪು ಪ್ರಕಟವಾಗಲಿದೆ. 5 ಸದಸ್ಯರ ಸುಪ್ರಿಂ ಕೋರ್ಟ್ ನ್ಯಾಯಾಧೀಶರ ತಂಡ ತೀರ್ಪು ನೀಡುತ್ತಿದೆ.
ಈಗಾಗಲೇ ಅಯೋಧ್ಯೆಯಲ್ಲಿ...
ಅರುಣ ಜೇಟ್ಲಿ ಅಸ್ತಂಗತ
ನವದೆಹಲಿ: ಹಿರಿಯ ಬಿಜೆಪಿ ನಾಯಕ, ಮಾಜಿ ಹಣಕಾಸು ಸಚಿವ ಅರುಣ ಜೇಟ್ಲಿ(66) ದೆಹಲಿಯ ಏಮ್ಸ್ ಆಸ್ಪತ್ರೆಯಲ್ಲಿ ನಿಧನರಾದರು. ಅನಾರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದ ಜೇಟ್ಲಿ ಚಿಕಿತ್ಸೆ ಫಲಿಸದೇ ಕೊನೆಯುಸಿರೆಳೆಸರು. ಖ್ಯಾತ ಸುಪ್ರೀಂಕೋರ್ಟ್ ವಕೀಲರಾಗಿ, ಎಬಿವಿಪಿ...
ಸುಷ್ಮಾ ಸ್ವರಾಜ ಇನ್ನಿಲ್ಲ!
ನವದೆಹಲಿ: ರಾಷ್ಟ್ರೀಯ ಬಿಜೆಪಿ ನಾಯಕಿ ಸುಷ್ಮಾ ಸ್ವರಾಜ ಏಮ್ಸ್ ನಲ್ಲಿ ನಿಧನರಾದರು. ಪ್ರಧಾನಿ ಮೋದಿ, ಅಮಿತ ಷಾ ಸಹಿತ ದೇಶದ ಪ್ರಮುಖ ರಾಜಕೀಯ ಗಣ್ಯರು ಏಮ್ಸನತ್ತ ಹೆಜ್ಜೆ ಹಾಕಿದರು. ಭಾರತದ ವಿದೇಶಾಂಗ ಮಂತ್ರಿಯಾಗಿ,...
ಆರ್ಟಿಕಲ್ 370 ರದ್ದು ವಿರೋಧಿಸಿ ಸಂಸತ್ನಲ್ಲಿ ಬಟ್ಟೆ ಹರಿದುಕೊಂಡ ಪಿಡಿಪಿ ಸಂಸದ
ನವದೆಹಲಿ: ಜಮ್ಮು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ನೀಡುವ ಆರ್ಟಿಕಲ್ 370 ಹಾಗೂ ಆರ್ಟಿಕಲ್ 35ಎ ರದ್ದು ಮಾಡುವ ಬಗ್ಗೆ ಗೃಹ ಸಚಿವ ಅಮಿತ್ ಶಾ ಇಂದು ರಾಜ್ಯಸಭೆಯಲ್ಲಿ ಪ್ರಸ್ತಾಪ ಮಾಡುತ್ತಿದ್ದಂತೆ ವಿರೋಧ ಪಕ್ಷಗಳು...