ರಾಜ್ಯ
Home ರಾಜ್ಯ
ಅಪ್ಪ-ಅಮ್ಮನ ಮೇಲೆ ಪ್ರಭಾವ ಬೀರಿ ಏನೇನೋ ಹೇಳಿಕೆ ಕೊಡಿಸುತ್ತಿದ್ದಾರೆ ಯುವತಿ ಹೇಳಿಕೆಯ 5ನೇ ವಿಡಿಯೋ ಬಾಂಬ್
ಬೆಂಗಳೂರು: ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ 5ನೇ ವಿಡಿಯೋ ಬಿಡುಗಡೆ ಮಾಡಿರುವ ಯುವತಿ ನಮ್ಮ ಅಪ್ಪ ಅಮ್ಮನಿಗೆ ಏನೂ ಗೊತ್ತೇ ಇಲ್ಲ. ಅವರ ಮೇಲೆ ಒತ್ತಡ ಹಾಕಿ ಪ್ರಭಾವ...
ಸಿಡಿ ಪ್ರಕರಣ:ಎಸ್ ಐಟಿ ಮುಂದೆ ಹಾಜರಾದ ಯುವತಿ ಪೋಷಕರು
ಬೆಂಗಳೂರು: ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣ ಕ್ಷಣಕ್ಕೊಂದು ಟ್ವಿಸ್ಟ್ ಪಡೆದುಕೊಳ್ಳುತ್ತಿದ್ದು, ಇದೀಗ ಸಿಡಿ ಯುವತಿಯ ಪೋಷಕರು ಎಸ್ಐಟಿ ಮುಂದೆ ವಿಚಾರಣೆಗೆ ಹಾಜರಾಗಿದ್ದಾರೆ. ಇಂದು ಬೆಳಿಗ್ಗೆ ಹೊಸ ವಿಡಿಯೋ ಬಿಡುಗಡೆ ಮಾಡಿದ್ದ...
ರಮೇಶ ಜಾರಕಿಹೊಳಿ ವಿರುದ್ಧ ಇಂದೇ ದೂರು: ಸಿಡಿ ಲೇಡಿ ಮತ್ತೊಂದು ವಿಡೀಯೋ
ಬೆಂಗಳೂರು:ಕಳೆದ 24 ದಿನಗಳಿಂದ ತೀವ್ರ ಸಂಚಲನ ಮೂಡಿಸಿರುವ ಮಾಜಿ ಸಚಿವ ರಮೇಶ ಜಾರಕಿಹೊಳಿ ಸಿಡಿ ಪ್ರಕರಣಕ್ಕೆ ಇದೀಗ ಮತ್ತೊಂದು ಸ್ಪೋಟಕ ತಿರುವು ಸಿಕ್ಕಿದೆ. ರಮೇಶ ಜಾರಕಿಹೊಳಿ ವಿರುದ್ಧ ಇಂದೇ ಪ್ರಕರಣ ದಾಖಲಿಸಲು ಸಿಡಿಯಲ್ಲಿರುವ...
ಯುವತಿ ‘ತಲಾಶ್’ ಗೆ ಬೆಳಗಾವಿಯಿಂದ ವಿಶೇಷ ಪೊಲೀಸ್ ತಂಡ
ಬೆಳಗಾವಿ:ಮಾಜಿ ಸಚಿವರ ಸಿಡಿ ಪ್ರಕರಣದ ಯುವತಿಯ ಪೋಷಕರು ತಮ್ಮ ಮಗಳು ಅಪಹರಣವಾದ ಬಗ್ಗೆ ಬೆಳಗಾವಿ ನಗರದಲ್ಲಿ ಕೇಸ್ ದಾಖಲಿಸುತ್ತಿದ್ದಂತೆ ಎಪಿಎಂಸಿ ಠಾಣೆ ಪೊಲೀಸರ ತಂಡ ತನಿಖೆಗಾಗಿ ಬೆಂಗಳೂರತ್ತ ಪ್ರಯಾಣ ಬೆಳೆಸಿದೆ. ಬೆಳಗಾವಿ ಪೊಲೀಸರು...
ಸಿಡಿ ಪ್ರಕರಣ: ಮತ್ತೆ ಮೂವರನ್ನು ವಶಕ್ಕೆ ಪಡೆದ SIT ತಂಡ
ಬೆಂಗಳೂರು: ಮಾಜಿ ಸಚಿವರ ಸಿಡಿ ಪ್ರಕರಣಕ್ಕೆ ಸಂಭಂದಿಸಿದಂತೆ ಹೈದ್ರಾಬಾದನಲ್ಲಿ ಮತ್ತೆ ಮೂವರನ್ನು SIT ತಂಡ ವಶಕ್ಕೆ ಪಡೆದಿದ್ದು ಅವರನ್ನ ಬೆಂಗಳೂರಿಗೆ ಕರೆತರಲಾಗಿತ್ತಿದೆ ಎಂದು SIT ತನಿಖಾ ತಂಡ ಮಾಹಿತಿ ನೀಡಿದೆ. ಈ ಮೂವರಲ್ಲಿ...
ರಮೇಶ್ ಜಾರಕಿಹೊಳಿಯೇ ಸಿಡಿ ಬಿಡುಗಡೆ ಮಾಡಿದ್ದಾರೆ: ಸಂತ್ರಸ್ತ ಯುವತಿಯ ಹೇಳಿಕೆ
ಬೆಂಗಳೂರು: ಸಿಡಿ ಪ್ರಕರಣದಲ್ಲಿ ಸಂತ್ರಸ್ತೆ ಎನ್ನಲಾದ ಯುವತಿ ಮೊದಲ ಬಾರಿ ಪ್ರತಿಕ್ರಿಯೆ ನೀಡಿದ್ದು, ರಮೇಶ್ ಜಾರಕಿಹೊಳಿಯೇ ಸಿಡಿ ಬಿಡುಗಡೆ ಮಾಡಿದ್ದಾರೆ. ಕೆಲಸ ಕೊಡಿಸುವುದಾಗಿ ಹೇಳಿ ನನ್ನ ಮಾನ ಹರಾಜು ಹಾಕಿದ್ದಾರೆ ಎಂದು ಗೃಹ...
ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣ; ಯುವತಿ ಸೇರಿ ನಾಲ್ವರು ಎಸ್ ಐಟಿ ವಶಕ್ಕೆ
ಬೆಂಗಳೂರು: ಮಾಜಿ ಸಚಿವ ರಮೇಶ್ ಜಾರಕಿಹೊಳಿ ವಿರುದ್ಧದ ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸುತ್ತಿರುವ ಎಸ್ ಐಟಿ ಮೊದಲ ದಿನವೇ ನಾಲ್ವರು ಆರೋಪಿಗಳನ್ನು ವಶಕ್ಕೆ ಪಡೆದುಕೊಂಡಿದೆ. ಸಿಡಿ ಪ್ರಕರಣದಲ್ಲಿ ಭಾಗಿಯಾಗಿರುವ ಆರೋಪಕ್ಕೆ ಸಂಬಂಧಿಸಿದಂತೆ...
ರಮೇಶ್ ಜಾರಕಿಹೊಳಿ ಪ್ರಕರಣ: ತನಿಖೆಗೆ ಎಸ್ಐಟಿ ರಚಿಸಿ ರಾಜ್ಯ ಸರಕಾರ ಆದೇಶ
ಬೆಂಗಳೂರು: ಮಾಜಿ ಸಚಿವ ರಮೇಶ ಜಾರಕಿಹೊಳಿ ಸಿಡಿ ಪ್ರಕರಣದ ತನಿಖೆಗೆ ವಿಶೇಷ ತನಿಖಾ ತಂಡ (ಎಸಐಟಿ) ರಚಿಸಿ ಸರಕಾರ ಆದೇಶ ಹೊರಡಿಸಿದೆ. ಎಡಿಜಿಪಿ ಸೌಮೇಂದು ಮುಖರ್ಜಿ ನೇತೃತ್ವದಲ್ಲಿ ತಂಡ ರಚಿಸಲಾಗಿದ್ದು, ರಾಜ್ಯ ಸರಕಾರದ...
ವಾರದ ನಂತರ ನಾಳೆ ಬೆಳಿಗ್ಗೆ ರಮೇಶ ಜಾರಕಿಹೊಳಿ ಜನರೊಂದಿಗೆ…
ಬೆಂಗಳೂರು:ಸಿಡಿ ಬಿಡುಗಡೆ ಪ್ರಕರಣದಲ್ಲಿ ಸಿಕ್ಕಿಬಿದ್ದು ಮನೆಸೇರಿದ್ದ ಮಾಜಿ ಸಚಿವ ರಮೇಶ ಜಾರಕಿಹೊಳಿ ವಾರದ ನಂತರ ಹೊರಬೀಳಲಿದ್ದಾರೆ. ಬೆಂಗಳೂರು ಸದಾಶಿವ ನಗರದ ತಮ್ಮ ನಿವಾಸದಲ್ಲಿ ಬೆಳಿಗ್ಗೆ ಮಾಧ್ಯಮಗೋಷ್ಠಿ ನಡೆಸಲಿದ್ದಾರೆ. ಸಿಡಿ ಬಿಡುಗಡೆ ನಂತರ ಸಚಿವ...
ಜಾರಕಿಹೊಳಿ CD ಪ್ರಕರಣ ಬೆನ್ನಲ್ಲೇ ಭೀತಿಯಿಂದ ಸಿವಿಲ್ ಕೋರ್ಟ್ ಮೊರೆ ಹೋದ 6 ಸಚಿವರು
ಬೆಂಗಳೂರು: ಮಾಧ್ಯಮಗಳಲ್ಲಿ ನಿರ್ಬಂಧ ವಿಧಿಸುವಂತೆ 6ಮಂದಿ ಸಚಿವರಿಂದ ಕೋರ್ಟ್ ಗೆ ಮೊರೆ ಹೋಗಿದ್ದಾರೆ ಎನ್ನಲಾಗುತ್ತಿದೆ. ನಮ್ಮ ವಿರುದ್ಧ ಸುದ್ದಿ ಮಾಧ್ಯಮಗಳಲ್ಲಿ ಪ್ರಕಟ ಆಗಬಾರದೆಂದು ಕೋರಿ 6ಜನ ಮಂತ್ರಿಗಳು ಕೋರ್ಟ್ಗೆ ಗೆ ಮೊರೆ...