ಹಳೆ ವೈಷಮ್ಯ, ಗುಂಪು ಘರ್ಷಣೆ; ಮಾಜಿ ನಗರಸೇವಕನಿಗೆ ಚೂರಿ ಇರಿತ

ಬೆಳಗಾವಿ: ಹಳೆ ವೈಷಮ್ಯಕ್ಕೆ ನಗರದ ಉಜ್ವಲ ನಗರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆಯಾಗಿ ಹಾಲಿ & ಮಾಜಿ ನಗರಸೇವಕರು ಇಬ್ಬರು ಗಾಯಗೊಂಡಿದ್ದಾರೆ. ಮಾಜಿ ನಗರ ಸೇವಕ ಫಿರ್ದೋಸ್ ದರ್ಗಾ ಅವರಿಗೆ ಚಾಕು ಇರಿಯಲಾಗಿದ್ದು...

ತೈಲಬೆಲೆ ಇಳಿಸಲು ಸಂಘಟನೆಗಳ ಪ್ರತಿಭಟನೆ

ಬೆಳಗಾವಿ: ಪೆಟ್ರೋಲ್ ಡಿಸೇಲ್ ಇಂಧನ ಬೆಲೆ ಏರಿಕೆ ವಿರೋಧಿಸಿ ನಡೆದ ಭಾರತ ಬಂದ್ ಹಿನ್ನೆಲೆಯಲ್ಲಿ ನಗರದಲ್ಲಿ ಜೆಡಿಎಸ್, ಆಟೋ ರಿಕ್ಷಾ ಸಂಘಟನೆ ಹಾಗೂ ಕರವೇ ಕಾರ್ಯಕರ್ತರು ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು.ಕರವೇ...

ಬೆಳಗಾವಿ ಜಿಲ್ಲೆಯ ವಿಭಜನೆ ಕುರಿತು ಸಿಎಂ ಜೊತೆ ಚರ್ಚಿಸುವೆ: ಸತೀಶ್ ಜಾರಕಿಹೊಳಿ

ಬೆಳಗಾವಿ: ಜಿಲ್ಲಾ ವಿಭಜನೆಗಾಗಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಅವರನ್ನು ಭೇಟಿ ಮಾಡಿ ಚರ್ಚೆ ನಡೆಸಲಾಗುವುದು ಎಂದು ಮಾಜಿ ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದಾರೆ. ಕೆ ಎಲ್ ಎಸ್ ಸಂಸ್ಥೆಯ ಅಮೃತ ಮಹೋತ್ಸವ ಕಾರ್ಯಕ್ರಮದಲ್ಲಿ...

ಡಿಸಿ & ಸರಕಾರದ ದೆಹಲಿ ವಿಶೇಷ ಪ್ರತಿನಿಧಿ ‘ಸ್ಮಾರ್ಟ್’ ಚರ್ಚೆ

ಬೆಳಗಾವಿ: ಪ್ರಾದೇಶಿಕ ಆಯುಕ್ತ ಪಿ. ಎ. ಮೇಘನ್ನವರ ಹಾಗೂ ಜಿಲ್ಲಾಧಿಕಾರಿ ಎಸ್. ಬಿ. ಬೊಮ್ಮನಹಳ್ಳಿ ಅವರು ಸ್ಮಾರ್ಟ್ ಸಿಟಿ ಯೋಜನೆ ಮತ್ತು ಮುಂಬೈ ಕರ್ನಾಟಕ ಅಭಿವೃದ್ಧಿ ಕುರಿತ ಚರ್ಚೆ ನಡೆಸಿದರು.ಇಂದು ಜಿಲ್ಲಾಧಿಕಾರಿ ಕಚೇರಿಯಲ್ಲಿ...

ಆಧಾರ್ ಗೆ ಸಂವಿಧಾನಿಕ ಮಾನ್ಯತೆ ನೀಡಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು

ನವದೆಹಲಿ: ತೀವ್ರ ಕುತೂಹಲ ಕೆರಳಿಸಿದ್ದ ಆಧಾರ್ ಯೋಜನೆಗೆ ಸಂವಿಧಾನಿಕ ಮಾನ್ಯತೆ ನೀಡಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ಪ್ರಕಟಿಸಿದೆ. ಆಧಾರ್‌ ಸಿಂಧುತ್ವ ಪ್ರಶ್ನಿಸಿ ಕರ್ನಾಟಕ ಹೈಕೋರ್ಟ್‌ನ ನಿವೃತ್ತ ನ್ಯಾಯಮೂರ್ತಿ ಕೆ.ಎಸ್‌.ಪುಟ್ಟಸ್ವಾಮಿ ಸೇರಿದಂತೆ 27...